ಸುರತ್ಕಲ್: ಇಲ್ಲಿನ ಬಂಟರ ಭವನ ಬಳಿ ರೂ.50 ಲಕ್ಷ ಅನುದಾನದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಉತ್ತರ ಕ್ಷೇತ್ರದ ಶಾಸಕ ಭರತ್ ವೈ. ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಕಾರ್ಪೋರೇಟರ್ ಸರಿತಾ ಶಶಿಧರ್, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಬೂತ್ ಅಧ್ಯಕ್ಷ, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.