ಸುರತ್ಕಲ್: ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರದ ಚೈತನ್ಯ ಶಾಲೆಯ ಏಳನೇ ತರಗತಿ ಬಾಲಕ ಹರ್ಷಿತ್(14) ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಹರ್ಷಿತ್ ಸೂರಿಂಜೆಯಲ್ಲಿರುವ ತನ್ನ ತಂದೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.