ಮಂಗಳೂರು: ನಗರದ ಕರುಣಾ ಲಾಡ್ಜ್ ನಲ್ಲಿ ರೂಮ್ ಪಡೆದಿದ್ದ ಮೈಸೂರು ವಿಜಯನಗರ ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರರು ದೌಡಾಯಿಸಿದ್ದಾರೆ.
ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.