ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜು.16 ಭಾನುವಾರ ಬೆಳಿಗ್ಗೆ 11.30ರಂದು ಯಕ್ಷಾರ್ಚನೆ ಬಿಡುಗಡೆಯಾಗಲಿದೆ
ಮುಖ್ಯ ಅತಿಥಿಗಳಾಗಿ ಕಟೀಲು ಕ್ಷೇತ್ರದ ಅರ್ಚಕ ಹರಿ ನಾರಾಯಣ ಆಸ್ರಣ್ಣ, ಯಕ್ಷಗಾನ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ, ತೋಕೂರು ಸುಬ್ರಹ್ಮಣ್ಯ ದೇವಸ್ಥಾನದ ವ್ಯವ್ಹಾಪನಾ ಸಮಿತಿಯ ಅಧ್ಯಕ್ಷರಾದ ಹರಿದಾಸ್ ಭಟ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಅಂಬಿಕಾ ಕಿರಣ್ ಸಿದ್ದು ಪೂಜಾರಿ ದುಬೈ ಮಾಧ್ಯಮದ
ಹೇಳಿಕೆಯಲ್ಲಿ ತಿಳಿಸಿದ್ದಾರೆ.