“ಕೆಜೆ ಹಳ್ಳಿ, ಡಿಜೆ ಹಳ್ಳಿ ಕೇಸ್ ವಾಪಾಸ್ ಪಡೆದರೆ ಭಯೋತ್ಪಾದನೆಗೆ ಪ್ರೋತ್ಸಾಹ ಕೊಟ್ಟಂತೆ” -ಡಾ. ಭರತ್ ಶೆಟ್ಟಿ

ಮಂಗಳೂರು:- ಇಡೀ ರಾಜ್ಯವನ್ನೇ ಬಿಚ್ಚಿಬಿಳಿಸಿದ್ದ ಕೆ ಜೆ ಹಳ್ಳಿ ಡಿಜೆ ಹಳ್ಳಿಯಲ್ಲಿ ನಡೆದ ವಿದ್ವಾಂಸಕ ಕೃತ್ಯ ದಲ್ಲಿ ಭಾಗಿಯಾದ ಆರೋಪಿಗಳ ಮೊಕದ್ದಮ್ಮೆ ವಾಪಾಸ್
ಪಡೆಯಲು ಶಾಸಕ ತನ್ವೀರ್ ಸೇಠ್ ರಾಜ್ಯ ಗೃಹ ಸಚಿವರಿಗೆ ಪತ್ರ ಬರೆದಿದ್ದು ಒಂದು ವೇಳೆ ಕೇಸ್ ಹಿಂಪಡೆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಭಯೋತ್ಪಾದಕ ಚಟುವಟಿಕೆಗೆ ಮತ್ತು ವಿದ್ವಾಂಸಕ ಕೃತ್ಯಗಳಿಗೆ ಪ್ರೇರಣೆ ನೀಡಿದಂತಾಗುತ್ತದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ಗಂಭೀರ ಎಚ್ಚರಿಕೆಯನ್ನು ನೀಡಿದ್ದಾರೆ.
ಈ ವಿದ್ವಾಂಸಕ ಪ್ರಕರಣ ದೇಶ ಮಾತ್ರ ಅಲ್ಲ ಅಂತರಾಷ್ಟ್ರೀಯವಾಗಿ ಕಳವಳಕ್ಕೆ ಕಾರಣವಾಗಿತ್ತು.
ಸ್ವತಹ ಕಾಂಗ್ರೆಸ್ ಶಾಸಕರು ಒಬ್ಬರ ಮನೆಯನ್ನ ಬೆಂಕಿ ಹಚ್ಚಿ ಸುಡಲಾಗಿತ್ತು. ಶಿವಮೊಗ್ಗ ಸೇರಿದಂತೆ ರಾಜ್ಯದಾದ್ಯಂತ ಗಲಭೆಗೆ ಕಾರಣವಾಗಿತ್ತು.
ಈಗಾಗಲೇ ಪ%

error: Content is protected !!