ಹಳೆಯಂಗಡಿ: ಇಲ್ಲಿಗೆ ಸಮೀಪದ ತೋಕೂರು ಎಸ್ ಕೋಡಿ ಮುಖ್ಯರಸ್ತೆಯಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಕಮರಿಗೆ ಪಲ್ಟಿ ಹೊಡೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಘಟನೆಯಲ್ಲಿ ಲಾರಿಯ ಚಾಲಕ ಕ್ಲೀನರ್ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.