ಜಾರ್ಕಂಡ್ ನಲ್ಲಿ ನಡೆದ ರಾಷ್ಟ್ರಮಟ್ಟದ ನೆಟ್ ಬಾಲ್ ಸ್ಪರ್ಧೆಯಲ್ಲಿ ಕರ್ನಾಟಕಕ್ಕೆ ಕಂಚಿನ ಪದಕ ತಂದ ಮಂಗಳೂರಿನ ಮೌಲ್ಯ ಆರ್. ಶೆಟ್ಟಿ


ಮಂಗಳೂರು: ಡಿಸೆಂಬರ್ 2ರಂದು ಬೆಂಗಳೂರಿನಲ್ಲಿ ನೆಟ್ಬಾಲ್ ಫೆಡರೇಷನ್ ಆಫ್ ಇಂಡಿಯಾ ಆಯೋಜಿಸಿದ 29ನೇ ಸಬ್ ಜೂನಿಯರ್ ನ್ಯಾಷನಲ್ ನೆಟ್ಬಾಲ್ ಚಾಂಪಿಯನ್ಶಿಪ್ ಸೆಲೆಕ್ಷನ್ ಟ್ರಯಲ್ಸ್ ನಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿ ಡಿಸೆಂಬರ್ 24-27ರವರೆಗೆ ಜಾರ್ಖoಡ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ನೆಟ್ಬಾಲ್ ಸ್ಪರ್ಧೆಗೆ ಮೌಲ್ಯ ಆರ್. ಶೆಟ್ಟಿ ಇವರು ಆಯ್ಕೆಯಾಗಿರುತ್ತಾರೆ. ಪೊಪ್ಯುಲರ್ ಬಂಟ್ಸ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿಯಾಗಿರುವ ಈಕೆ ರತನ್ ಕುಮಾರ್ ಶೆಟ್ಟಿ ಹಾಗೂ ಆರತಿ ಆರ್. ಶೆಟ್ಟಿ ಇವರ ಪುತ್ರಿಯಾಗಿರುತ್ತಾರೆ.

ಜಾರ್ಕಂಡ್ ನಲ್ಲಿ ನಡೆದ ನ್ಯಾಷನಲ್ ನೆಟ್ ಬಾಲ್ ಕರ್ನಾಟಕ v/s ಮಣಿಪುರ್ 22-22 ಇದರಲ್ಲಿ ಕಂಚು ಪದಕ ಪಡೆದಿರುತ್ತಾರೆ.

error: Content is protected !!