ಬೈಕಂಪಾಡಿ: ತಾಯಿ-ಮಗಳು ನಿಗೂಢ ನಾಪತ್ತೆ

 

ಸುರತ್ಕಲ್: ಬೈಕಂಪಾಡಿ ಮೀನಕಳಿಯ ನಿವಾಸಿ ಶ್ವೇತಾ(31) ಹಾಗೂ ಮಗಳು ಇಶಿಕಾ(6) ನಿನ್ನೆ ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ತಾಯಿ ಮನೆಯಿಂದ ಗಂಡನ ಮನೆ ಕುಳೂರು ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ನಾಪತ್ತೆಯಾಗಿದ್ದಾರೆ.
ಈ ಕುರಿತು ಪಣಂಬೂರು ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾರಿಗಾದರೂ ತಾಯಿ ಮಗಳ ಬಗ್ಗೆ ಮಾಹಿತಿ ಸಿಕ್ಕಿದರೆ ಕೂಡಲೇ ಪಣಂಬೂರು ಪೊಲೀಸರನ್ನು ಸಂಪರ್ಕಿಸಲು ಕೋರಿದ್ದಾರೆ.
ಸಂಪರ್ಕ ಸಂಖ್ಯೆ
9480805331, 08242220530

error: Content is protected !!