ಭಾರೀ ಗಾಳಿ ಮಳೆ: ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ

ಮಂಗಳೂರು: ಕೇಂದ್ರ ಹವಾಮಾನ ಕೇಂದ್ರ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಡಿಸೆಂಬರ್ 3) ಜಿಲ್ಲಾಧಿಕಾರಿ ಕೆ.ಇಂಬುಶೇಖರ್ ರಜೆ ಘೋಷಿಸಿದ್ದಾರೆ. ಟ್ಯೂಷನ್ ಕೇಂದ್ರಗಳು, ಅಂಗನವಾಡಿಗಳು ಮತ್ತು ಮದರಸಾಗಳಿಗೂ ರಜೆ ಅನ್ವಯಿಸುತ್ತದೆ.
ಮಾದರಿ ವಸತಿ ಶಾಲೆಗಳಿಗೆ ರಜೆ ಅನ್ವಯಿಸುವುದಿಲ್ಲ.

error: Content is protected !!