ಮಸಾಜ್ ಪಾರ್ಲರ್ ದಾಳಿ: ಪ್ರಸಾದ್ ಅತ್ತಾವರ್ ಅರೆಸ್ಟ್!!

ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ್ದ ರಾಮ್ ಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅವರ ಕುಡುಪುವಿನ ಮನೆಯಲ್ಲಿದ್ದ ವೇಳೆ ಪೊಲೀಸರು ಅವರನ್ನು ಎಳೆದೊಯ್ದಿದ್ದಾರೆ.

error: Content is protected !!