ಸ್ಕೂಟರ್ ನಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆ! ಕುಲಶೇಖರದಲ್ಲಿ ಬೆಳಕಿಗೆ ಬಂದ ಘಟನೆ!!

ಮಂಗಳೂರು: ನಗರದ ಹೊರವಲಯದ ಕುಲಶೇಖರ ಬಳಿ ಸ್ಕೂಟರ್ ನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಸುಮಾರು 200ಕೆಜಿಗೂ ಅಧಿಕ ಗೋಮಾಂಸ ಸಾಗಾಟ ಮಾಡಲಾಗುತ್ತಿದ್ದು ಪೊಲೀಸರು ಆರೋಪಿಯ ಸಮೇತ ಸ್ಕೂಟರ್ ವಶಕ್ಕೆ ಪಡೆದುಕೊಂಡಿದ್ದಾರೆ.


error: Content is protected !!