ಪುತ್ತೂರು: ನಗರದ ಹೊರವಲಯದ ಬೊಳುವಾರು ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು(50) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಮ್ಮ ವಾಸ್ತವ್ಯದ ಮನೆಯ ಬಚ್ಚಲು ಕೋಣೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.