ಮಂಗಳೂರು: ಬಜ್ಪೆ ಸಮೀಪದ ಸೂರಲ್ಪಾಡಿಯಲ್ಲಿ ಅಕ್ರಮ ಗೋಸಾಗಾಟ ಬೆಳಕಿಗೆ ಬಂದಿದ್ದು ಬಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಗೋಸಾಗಾಟ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪಿಕಪ್ ನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಸಾಗಾಟ ಮಾಡಲಾಗುತ್ತಿದ್ದು 25 ಗೋವುಗಳನ್ನು ರಕ್ಷಣೆ ಮಾಡಲಾಗಿದೆ.
ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಡಿಯೋಗಾಗಿ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ⤵️