ನವದೆಹಲಿ: ಡಿಸಿಸಿ ಸಭೆಯಲ್ಲಿ ಶಾಸಕ ಮಂಜುನಾಥ ಭಂಡಾರಿ ಭಾಗಿ!


ನವದೆಹಲಿ: ಎಐಸಿಸಿ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದರಾದ ರಾಹುಲ್ ಗಾಂಧಿ ಅವರ ಉಪಸ್ಥಿತಿಯಲ್ಲಿ 170 ಹೆಚ್ಚು ಡಿಸಿಸಿ (ಜಿಲ್ಲಾ)ಅಧ್ಯಕ್ಷರು ಹಾಗೂ ಇತರ ಪ್ರಮುಖ ನಾಯಕರ ಸಭೆಯಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಶಾಸಕರಾದ ಮಂಜುನಾಥ ಭಂಡಾರಿ ಅವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿಯಾದ ಸಂದೀಪ್, ಸಂಸದರಾದ ಶಶಿಕಾಂತ್ ಸೆಂಥಿಲ್, ಮಾಜಿ ಶಾಸಕರಾದ ಯು ಬಿ ವೆಂಕಟೇಶ್, ಶಾಸಕರು ಹಾಗೂ ವಾಯು ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ನರೇಂದ್ರ ಸ್ವಾಮಿ, ಶಾಸಕರಾದ ಸುಧಮದಾಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಾಲರಾಜ್ ನಾಯಕ್ ರವರು ಉಪಸ್ಥಿತರಿದ್ದರು.

error: Content is protected !!