ಬೆಂಗಳೂರು: ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ (76) ಇಂದು ಮುಂಜಾನೆ ನಿಧನರಾದರು.
ಅನಾರೋಗ್ಯಕ್ಕೆ ಈಡಾಗಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.