ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತೂಕಡಿಸುತ್ತಿದ್ದ ಹುಡುಗಿಯ ಖಾಸಗಿ ಅಂಗಗಳನ್ನು ಸ್ಪರ್ಷಿಸಿ ವಿಕೃತ ಆನಂದ ಪಡುತ್ತಿದ್ದ ಪೋಲಿ ಬಸ್ ಕಂಡಕ್ಟರ್‌ನ ಬಗ್ಗೆ VOICE OF PUBLIC ಸುದ್ದಿ ಮಾಡುತ್ತಿದ್ದಂತೆ ಆತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳೂರು- ಮುಡಿಪು ಮಾರ್ಗವಾಗಿ ಸಂಚರಿಸುವ ಸರಕಾರಿ ಬಸ್ ಕಂಡಕ್ಟರ್ ಬಾಗಲಕೋಟೆ ಮೂಲದ ಪ್ರದೀಪ್ ಎಂದು ಗುರುತಿಸಲಾಗಿದೆ.
ಅಂದಹಾಗೆ ಈ ಘಟನೆ ಬುಧವಾರ ಮುಡಿಪುವಿನಿಂದ ಮಂಗಳೂರಿಗೆ ಈ ಸರಕಾರಿ ಬಸ್ ಸಂಚರಿಸುವ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಇದಕ್ಕೆ ಸಂಬಂಧಿಸಿದ ಮೊದಲ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ