ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಹಿಂದೂ ಸಂಘಟನೆ ಕರೆ ನೀಡಿದೆ.
ಈ ಕುರಿತು ಮಾತಾಡಿದ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಹಿಂದೂ ಸಂಘಟಕ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಬಂದ್ ನಡೆಸಲಿದ್ದೇವೆ ಎಂದರು.