ಮಂಗಳೂರು: ರೌಡಿಶೀಟರ್ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ್ದು ಇಂದು ಮುಂಜಾನೆ ಮಂಗಳೂರು, ಪಂಪ್ ವೆಲ್ ಬಳಿ ಬಸ್ಸಿಗೆ ಕಲ್ಲು ತೂರಾಟ ನಡೆಸಲಾಗಿದೆ.
ಇದರಿಂದ ಬಸ್ ಸಂಚಾರ ಸಂಪೂರ್ಣ ಸ್ಥಬ್ಧಗೊಂಡಿದ್ದು ಜನಸಾಮಾನ್ಯರು ಪರದಾಟ ಮಾಡುವಂತಾಗಿದೆ.