ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗ್ಗಿನ ಜಾವ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಆರಂಭಗೊಂಡಿರುವ ಗುಂಡಿನ ಚಕಮಕಿಯಲ್ಲಿ ಓರ್ವ ಲಷ್ಕರ್ ಉಗ್ರ ಹತನಾಗಿದ್ದು ಇನ್ನಿಬ್ಬರು ಉಗ್ರರನ್ನು ವಶಕ್ಕೆ ಪಡೆಯಲಾಗಿದೆ. ಇವರು ಇತ್ತೀಚೆಗೆ ಪಹಲ್ಗಾಮ್ ನಲ್ಲಿ ನಡೆದಿದ್ದ ಪ್ರವಾಸಿಗರ ಮೇಲಿನ ದಾಳಿಯಲ್ಲಿ ಕೈಜೋಡಿಸಿದ್ದವರು ಎಂದು ನಂಬಲಾಗಿದೆ.
ಪರಿಸರದಲ್ಲಿ ಅಡಗಿರುವ ಉಗ್ರರಿಗಾಗಿ