ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪಡೆದಿರುವ ಹಾಗೂ ಕರ್ಮಯೋಗಿ ಪ್ರಶಸ್ತಿ ಪುರಸ್ಕೃತರಾಗಿರುವ ಡಾ. ಹರಿಕೃಷ್ಣ ಪುನರೂರ್ ಅವರನ್ನು ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮುಲ್ಕಿ ಇದರ ಸ್ಥಾಪಕ ಅಧ್ಯಕ್ಷರಾದ ಮುಲ್ಕಿ ಜೀವನ ಕೆ. ಶೆಟ್ಟಿ ಹಾಗೂ ಕಾರ್ಯದರ್ಶಿ ಸುಜಿತ್ ಸಾಲಿಯಾನ್ ಸನ್ಮಾನಿಸಿ ಗೌರವಿಸಿದರು.