ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ

ಮಂಗಳೂರು: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

error: Content is protected !!