ಮಂಗಳೂರು: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಎಲ್ಲ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.