ಮಂಗಳೂರು: ಅಬ್ದುಲ್ ರಹಮಾನ್ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ತೆಂಕಬೆಳ್ಳೂರು ಗ್ರಾಮದ ಅಭಿನ್ ರೈ (32) ಮತ್ತು ಬಡಗಬೆಳ್ಳುರು ಗ್ರಾಮದ ತೇಜಾಕ್ಷ (24) ಎಂದು ಹೆಸರಿಸಲಾಗಿದೆ.