ಡಿವೈಡರ್ ಮೇಲೇರಿದ ಕಾರು-ಮೂವರಿಗೆ ಗಾಯ

ಉಡುಪಿ:  ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಮೇಲೆರಿದ ಘಟನೆ ಜೂ.6ರ ಶುಕ್ರವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿಯ ಉದ್ಯಾವರದ ಕಿಯಾ ಶೋರೂಮ್ ಬಳಿ ನಡೆದಿದೆ.

ಎಕ್ಸ್ ಯು ವಿ ಕಾರು ಮಂಗಳೂರಿನಿಂದ ಉಡುಪಿಯತ್ತ ತೆರಳುವಾಗ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

error: Content is protected !!