ಪವಾಡದಂತೆ ಬದುಕುಳಿದ ಒಬ್ಬನೇ ಪ್ರಯಾಣಿಕ!

ಅಹ್ಮದಾಬಾದ್: ವಿಮಾನ ಪತನದ ಸಮಯದಲ್ಲಿ ಸೀಟ್ ನಂಬರ್ 11A ನಲ್ಲಿ ಕುಳಿತಿದ್ದ 38 ವರ್ಷದ ರಮೇಶ್ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆಂದು ವರದಿಯಾಗಿದೆ. ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್. ಮಲಿಕ್ ಕೂಡ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪೊಲೀಸರು IIA ಸೀಟಿನಲ್ಲಿ ಬದುಕುಳಿದ ಒಬ್ಬ ವ್ಯಕ್ತಿಯನ್ನು ಪತ್ತೆಹಚ್ಚಿದ್ದಾರೆ. ಬದುಕುಳಿದ ವ್ಯಕ್ತಿ ಆಸ್ಪತ್ರೆಯಲ್ಲಿ ಪತ್ತೆಯಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.

error: Content is protected !!