ಭಾರೀ ಮಳೆ‌: ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶುಕ್ರವಾರ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಾಳೆ ಜೂ.13ರಂದು ಭಾರೀ ಮಳೆಯ ಕಾರಣ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ.
ಆ ಪ್ರಯುಕ್ತ ನಾಳೆ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.

error: Content is protected !!