ಬೆಂಗಳೂರು: 1.57 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕೇರ್ ಟೇಕರ್ ಮಹಿಳೆಯನ್ನು ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದಾರೆ.
ಚಾಮರಾಜಪೇಟೆ ಮೂಲದ ಉಮಾ ಬಂಧಿತ ಆರೋಪಿ. ಉದ್ಯಮಿ ರಾಧ, ಕೇರ್ ಟೇಕರ್ ಉಮಾ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.