ಮಂಗಳೂರು: ನಗರದ ಹೊರವಲಯದ ಬೆಂಜನಪದವು ಕಲ್ಲಿನ ಕೋರೆಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದ್ದು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಜನಪದವು ನಿವಾಸಿ ಸಾಗರ್ ಮೃತ ಯುವಕನೆಂದು ಹೇಳಲಾಗಿದೆ. ಕೋರೆಯ ನೀರಿನಲ್ಲಿ ಮೃತದೇಹ ಪತ್ತೆಯಾಗಿದ್ದು ಅಗ್ನಿಶಾಮಕದಳ ಸಿಬ್ಬಂದಿ ಮೃತದೇಹವನ್ನು ಮೇಲಕ್ಕೆತ್ತಿ ಶವಾಗಾರಕ್ಕೆ ಸಾಗಿಸಿದ್ದಾರೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj