ಮಂಗಳೂರು : ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ ಮಗುವೊಂದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬಿಹಾರ ಮೂಲದ ದಂಪತಿಯ 10 ತಿಂಗಳ ಅನೀಶ್‌ಕುಮಾರ್ ಮೃತಪಟ್ಟ ಮಗು.ನಗರದ ಹೊರವಲಯದ ಅಡ್ಯಾರ್ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು.
“ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಮಗು ಮೃತಪಟ್ಟಿದೆ.ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ” ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj