ದ.ಕ. ಜಿಲ್ಲಾಧಿಕಾರಿ ವರ್ಗಾವಣೆ! ನೂತನ ಜಿಲ್ಲಾದಿಕಾರಿಯಾಗಿ ದರ್ಶನ್ ಹೆಚ್.ವಿ. ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಹೆಚ್.ವಿ. ಅವರನ್ನು ನೇಮಕ ಮಾಡಲಾಗಿದೆ.
ಮುಲ್ಲೈ ಮುಹಿಲನ್ ಅವರು ಜಿಲ್ಲಾಧಿಕಾರಿಯಾಗಿ ಜನಾನುರಾಗಿ ಸೇವೆಯನ್ನು ಸಲ್ಲಿಸಿದ್ದರು.

error: Content is protected !!