ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನಸಾಮಾನ್ಯರ ಮೇಲೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯತೆ ಹಾಗೂ ದುರಾಡಳಿತದ ವಿರುದ್ಧ ಜೂನ್ 23 ರಂದು ಬಿಜೆಪಿ ನೇತೃತ್ವದಲ್ಲಿ ವಿವಿಧ ಗ್ರಾಮ ಪಂಚಾಯತ್ ಮಟ್ಟದಲ್ಲಿ ನಡೆಯಲಿರುವ ಪ್ರತಿಭಟನೆಯ ಪೂರ್ವಭಾವಿ ಸಭೆಯನ್ನು ಇಂದು, ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಕಾವೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಂಗಳೂರು ಉತ್ತರ ಮಂಡಲದ ಪದಾಧಿಕಾರಿಗಳೊಂದಿಗೆ ನಡೆಸಲಾಯಿತು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj