ಭಟ್ಕಳ: ಇತಿಹಾಸ ಪ್ರಸಿದ್ಧ ಶ್ರೀ ಮುರುಡೇಶ್ವರ ದೇವಾಲಯದಲ್ಲಿ ಭಕ್ತರಿಗೆ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ.
ಈ ಕುರಿತು ದೇವಸ್ಥಾನದ ಎದುರು ವಸ್ತ್ರ ಸಂಹಿತೆ ಬಗ್ಗೆ ಬೋರ್ಡ್ ಹಾಕಿ ಜಾಗೃತಿ ಮೂಡಿಸಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ವಸ್ತ್ರ ಸಂಹಿತೆ ಪಾಲಿಸುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ.
ಮಹಿಳೆಯರು ಸೀರೆ, ಚೂಡಿದಾರ, ಪುರುಷರು, ಅಂಗಿ ದೋತಿ, ಪ್ಯಾಂಟ್ ಶರ್ಟ್ ಮತ್ತು ಕುರ್ತಾ ಫೈಜಾಮ್ ಧರಿಸಿ ದೇವರ ದರ್ಶನ ಪಡೆಯಬಹುದಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝