ಶಿರಸಿ: ಜಲಪಾತ ವೀಕ್ಷಣೆಗೆ ಹೋದ ಯುವಕ ಕಾಲು ಜಾರಿ ಬಿದ್ದು ನೀರುಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮತ್ತಿಘಟ್ಟ ಸಮೀಪದ ಜೋಗನ ಹಕ್ಕಲು ಜಲಪಾತದಲ್ಲಿ ನಡೆದಿದೆ.
ಸೋಮನಳ್ಳಿ ಗ್ರಾಮದ ಉಂಬಳೆಕೊಪ್ಪದ ನಿವಾಸಿ ಪವನ್ ಗಣಪತಿ ಜೋಗಿ (24) ನೀರುಪಾಲಾದ ಯುವಕ. ಈತ ಸ್ನೇಹಿತ ವಾಸುದೇವ್ ಜೊತೆಗೂಡಿ ಜೋಗನ ಹಕ್ಕಲು ಫಾಲ್ಸ್ ನೋಡಲು ಹೋಗಿದ್ದನು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝