ಉಡುಪಿ: ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ (ಕೆಎಂಎಎಸ್) ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಮಹಾಂತೇಶ ಹಂಗರಗಿ ಈ ಹಿಂದೆ ಹಾರೂಗೇರಿ ಪುರಸಭೆ, ವಿಜಯಪುರ ಮಹಾನಗರ ಪಾಲಿಕೆ ಹಾಗೂ ಇಂಡಿ ಪುರಸಭೆಯಲ್ಲಿ ಮುಖ್ಯಾಧಿಕಾರಿಯಾಗಿ ಕೆಲಸ ನಿರ್ವಹಣೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಮಹಾಂತೇಶ ಅವರು, ಕೃಷಿ ಪದವೀಧರರಾಗಿದ್ದಾರೆ. ಅವರು 2017ನೇ ಸಾಲಿನ ಕೆ.ಎ.ಎಸ್ ಬ್ಯಾಚ್ ನ ಅಧಿಕಾರಿಯಾಗಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝