ಹ್ರಾನ್: ಅಮೆರಿಕ ಬಾಂಬ್ ದಾಳಿಗೆ ಇರಾನ್ ಕತಾರ್‌ನ ದೋಹಾದಲ್ಲಿರುವ ಅಮೆರಿಕದ ಸೇನಾ ನೆಲೆಗಳ 10 ಕ್ಷಿಪಣಿಗಳಿಂದ ದಾಳಿ ನಡೆಸಿ ಪ್ರತೀಕಾರ ತೀರಿಸಿದ ಬೆನ್ನಲ್ಲೇ ಕತಾರ್‌ನಲ್ಲಿರುವ ಭಾರತೀಯರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದುಕೊಳ್ಳುವಂತೆ ಭಾರತೀಯ ರಾಯಭಾರ ಕಚೇರಿ ಎಚ್ಚರಿದೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿಡಿರುವ ಭಾರತೀಯ ರಾಯಭಾರ ಕಚೇರಿ, ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕತಾರ್‌ನಲ್ಲಿರುವ ಎಲ್ಲ ನಾಗರಿಕರು ಸುರಕ್ಷಿತ ಸ್ಥಳಗಳಲ್ಲಿರಿ. ಸ್ಥಳೀಯ ಅಧಿಕಾರಿಗಳು ನೀಡುವ ಸೂಚನೆ ಹಾಗೂ ಮಾರ್ಗದರ್ಶನ ಅನುಸರಿಸಿ ನಾವು ನಿಮ್ಮನ್ನು ಸಂಪರ್ಕಿಸುತ್ತೇವೆ ಎಂದು ಹೇಳಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝