ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಮತ್ತು ಕಾಂಗ್ರಾ ಜಿಲ್ಲೆಗಳಲ್ಲಿ ಬುಧವಾರ (ಜೂ.25) ಸಂಭವಿಸಿದ ಮೇಘಸ್ಫೋಟ ಮತ್ತು ದಿಢೀರ್ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೃತರಲ್ಲಿ ನಾಲ್ವರು ಇಲ್ಲಿನ ಜಲವಿದ್ಯುತ್ ಯೋಜನಾ ಘಟಕದ ಕಾರ್ಮಿಕರಾಗಿದ್ದು, ಪ್ರವಾಹದಲ್ಲಿ ನಾಪತ್ತೆಯಾದವರ ಪತ್ತೆಗಾಗಿ ರಕ್ಷಣಾ ತಂಡದಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj