ಸೆ. 5 ರಿಂದ ಏಷ್ಯಾ ಕಪ್‌ ಕ್ರಿಕೆಟ್‌ ಟೂರ್ನಿ ಆರಂಭ – ಸೆ.7ಕ್ಕೆ ಭಾರತ ಮತ್ತು ಪಾಕ್‌ ನಡುವೆ ಚಕಾಮಕಿ

ಮುಂಬೈ: ಯುಎಇನಲ್ಲಿ ಸೆಪ್ಟೆಂಬರ್‌ 5 ರಿಂದ ಏಷ್ಯಾ ಕಪ್‌ ಕ್ರಿಕೆಟ್‌ ಟೂರ್ನಿ ಆರಂಭವಾಗಲಿದ್ದು, ಸೆ.7 ರಂದು ಭಾರತ ಮತ್ತು ಪಾಕ್‌ ನಡುವಿನ ಪಂದ್ಯ ನಡೆಯಲಿದೆ.

17 ದಿನಗಳ ಕ್ರಿಕೆಟ್‌ ಟೂರ್ನಿಯ ವೇಳಾಪಟ್ಟಿ ಬಹುತೇಕ ಪೂರ್ಣಗೊಂಡಿದ್ದು, ಸೆ.21 ರಂದು ಫೈನಲ್‌ ಪಂದ್ಯ ನಡೆಯಲಿದೆ.

ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಯುಎಇ ಟೂರ್ನಿಯಲ್ಲಿ ಭಾಗವಹಿಸಲಿದ್ದು, ಗುಂಪುಹಂತ ಮತ್ತು ಸೂಪರ್‌ ಫೋರ್‌ ವಿಧಾನದಲ್ಲಿ ಸ್ಪರ್ಧೆಗಳು ನಡೆಯಲಿವೆ.

ಭಾರತ ಸೇರಿದಂತೆ ಟೂರ್ನಿಯಲ್ಲಿ ಭಾಗವಹಿಸುವ ಎಲ್ಲ ರಾಷ್ಟ್ರಗಳು ತಮ್ಮ ಸರ್ಕಾರಗಳಿಂದ ಅನುಮತಿ ಪಡೆಯುವ ಪ್ರಕ್ರಿಯೆ ಆರಂಭವಾಗಿದೆ.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/FxkiqQfrxlV57ZfFGy2ssw?mode=r_t

error: Content is protected !!