ಮಂಗಳೂರು: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ ಇಂದು (04.07.2025) ಬಂಟ್ವಾಳ ತಹಶೀಲ್ದಾರ್ ರಜೆ ಘೋಷಿಸಲಾಗಿದೆ.