ಮೂಲ್ಕಿ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಬಿಎಸ್ ಯಡಿಯೂರಪ್ಪನವರು 18 ವರ್ಷದ ಹಿಂದೆ ಜಾರಿಗೆ ತಂದಿದ್ದ ಭವಿಷ್ಯದ ಭದ್ರಬುನಾದಿಯ ಮಹತ್ವಕಾಂಕ್ಷಿ ಕಾರ್ಯಕ್ರಮ ಭಾಗ್ಯಲಕ್ಷ್ಮಿ ಯೋಜನೆಗಳ ಫಲಾನುಭವಿಗಳೊಂದಿಗೆ (ಭಾಗ್ಯಲಕ್ಷ್ಮಿ ಬಾಂಡ್ ಮೆಚೂರ್ ಆದ ) ಬೆಳ್ಳಾಯರು ಗ್ರಾಮದ ಅಂಗನವಾಡಿಯಲ್ಲಿ ಪೋಷಕರು ಮತ್ತು ಫಲಾನುಭವಿ ವಿದ್ಯಾರ್ಥಿನಿಗಳೊಂದಿಗೆ ಯೋಜನೆಯ ಮಹತ್ವ ಮತ್ತು ಔಚಿತ್ಯತೆಯನ್ನು ತಿಳಿಸಲಾಯಿತು.
ವಿನೋದ್ ಸಾಲಿಯಾನ್ ಬೆಳ್ಳಾಯರು ಉಪಸ್ಥಿತರಿದ್ದರು.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/FxkiqQfrxlV57ZfFGy2ssw?mode=r_t