ಸುಳ್ಯ: ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯುತ್ ಶಾಕ್‍ಗೆ ಒಳಗಾದ ವ್ಯಕ್ತಿಯೋರ್ವರು ನಿನ್ನೆ ಮೃತಪಟ್ಟಿದ್ದಾರೆ.
ಕಲ್ಲಪಣೆಯ ದಿವಾಕರ ಆಚಾರ್ಯ (45) ಮೃತ ದುರ್ದೈವಿ. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಪೋಸ್ಟ್ ಮಾರ್ಟಮ್ ನಡೆಸಲಾಯಿತು.