ತಲೆಮರೆಸಿಕೊಂಡಿದ್ದ ದರೋಡೆ ಆರೋಪಿ ಸೆರೆ

ಮೂಲ್ಕಿ: ಮಾರಕಾಯುಧಗಳನ್ನು ಹಿಡಿದುಕೊಂಡು ದರೋಡೆಗೆ ಸಂಚು ರೂಪಿಸಿದ್ದ ಆರೋಪದಲ್ಲಿ ಪೊಲೀಸರಿಂದ ಬಂಧಿತನಾಗಿ ಕಳೆದ 8 ತಿಂಗಳಿನಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂಲ್ಕಿ ಪೊಲೀಸರು ಚಿಕ್ಕಮಗಳೂರಿನ ತರಿಕೆರೆಯಲ್ಲಿ ಬಂಧಿಸಿದ್ದಾರೆ.


ರವಿ ನಾಯಕ್‌ (35) ಬಂಧಿತ ಆರೋಪಿ.
ಈತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈತನ ವಿರುದ್ಧ ಸಕಲೇಶಪುರ ಠಾಣೆಯಲ್ಲೂ ಪ್ರಕರಣ ದಾಖಲಾಗಿದೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

error: Content is protected !!