ಕಾಸರಗೋಡಿನಲ್ಲಿ ಟ್ರೈಲರ್ ನಡಿಗೆ ಸಿಲುಕಿದ ಬೈಕ್ – ಇಬ್ಬರಿಗೆ ಗಾಯ

ಕಾಸರಗೋಡು: ಕಾಸರಗೋಡು ಪ್ರೆಸ್ ಕ್ಲಬ್ ಜಂಕ್ಷನ್ ಬಳಿ ಗುರುವಾರ ಮುಂಜಾನೆ ಟ್ರೈಲರ್ ನಡಿಗೆ ಬೈಕ್ ಸಿಲುಕಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

 

 

ಇರಿಯಣ್ಣಿಯ ರಂಜೀಶ್ (35) ಹಾಗೂ ಪ್ರಸಾದ್ ( 45) ಗಂಭೀರ ಗಾಯಗೊಂಡವರು. ಇವರಿಬ್ಬರು ಸಂಚರಿಸುತ್ತಿದ್ದ ಬೈಕ್ ಮುಂಜಾನೆ ಟ್ರೈಲರ್ ನಡಿಗೆ ಸಿಲುಕಿ ಅಪಘಾತಕ್ಕೀಡಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ತಲುಪಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಹರ ಸಾಹಸ ಪಟ್ಟು ಇಬ್ಬರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t

error: Content is protected !!