ಹುಟ್ಟುಹಬ್ಬ ಆಚರಣೆಯ ನೆಪದಲ್ಲಿ ಬಾಲಕರಿಂದ ಅಪ್ರಾಪ್ತೆಯ ಮೇಲೆ ಅತ್ಯಾಚಾರ

ಮೂಲ್ಕಿ: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದ ಅತ್ಯಾಚಾರ ಎಸಗಿರುವ ಘಟನೆ ಮುಲ್ಕಿಯಲ್ಲಿ ನಡೆದಿದೆ. ಬಾಲಕಿಯ ತಾಯಿ ಮೂಲ್ಕಿ ಪೊಲೀಸರಿಗೆ ಅಪ್ರಾಪ್ತ ವಯಸ್ಸಿನ ಬಾಲಕರ ಸಹಿತ ಐವರ ವಿರುದ್ಧ ದೂರು ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಅಮಾನವೀಯ ಕೃತ್ಯವನ್ನು ಸಾರ್ವಜನಿಕರು ಖಂಡಿಸಿದ್ದು, ಆರೋಪಿಗಳ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಪೋಲೀಸರಲ್ಲಿ ಆಗ್ರಹಿಸಿದ್ದಾರೆ.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t

error: Content is protected !!