ಬಂಟ್ವಾಳ: ಕೊಳ್ತಮಜಲು ನಿವಾಸಿ ಅಬ್ದುಲ್ ರೆಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿದ್ದ 10ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಪುದು ಗ್ರಾಮದ ನಿವಾಸಿ ಪ್ರದೀಪ್ ಎಂದು ಗುರುತಿಸಲಾಗಿದೆ.
ಒಟ್ಟು ಬಂಧಿತ ಆರೋಪಿಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.