ಕುಣಿಗಲ್: ಕುಣಿಗಲ್ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಜು.14 ರಂದು ವಿದ್ಯುತ್ ಬಳಸಿ ಬಿಲ್ ಪಾವತಿಸದ ಕಾರಣ ಬೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಹಿನ್ನೆಲೆ, ಡಯಾಲಿಸಿಸ್ ರೋಗಿಗಳು ಪರದಾಡಿದ ಘಟನೆ ನಡೆದಿದೆ.
ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಮಂಡಳಿ ವಿದ್ಯುತ್ ಬಿಲ್ ಪಾವತಿಸದ ಕಾರಣ ಬೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಇದರಿಂದ 20 ಕ್ಕೂ ಹೆಚ್ಚು ರೋಗಿಗಳು ಡಯಾಲಿಸಿಸ್ ಚಿಕಿತ್ಸೆಗಾಗಿ ಪರದಾಡಿದ ಘಟನೆ ನಡೆಯಿತು.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t