ಪಡುಬಿದ್ರಿ: ಉಡುಪಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಪಡುಬಿದ್ರಿ-ಕಾರ್ಕಳ ಜಂಕ್ಷನ್‌ನಲ್ಲಿ ರಿಕ್ಷಾಕ್ಕೆ ಡಿಕ್ಕಿಯಾಗಿ ಚಾಲಕ ಮೃತಪಟ್ಟ ಘಟನೆ ನಡೆದಿದೆ.
ಪಾದೆಬೆಟ್ಟು ನಿವಾಸಿ ಮನೋಹರ ಕೋಟ್ಯಾನ್ (49) ಮೃತ ಚಾಲಕ.
ರಿಕ್ಷಾದಲ್ಲಿದ್ದ ಗ್ರಾ.ಪಂ. ಮಾಜಿ ಸದಸ್ಯ ಜಯ ಸಾಲ್ಯಾನ್ ಅವರಿಗೆ ಗಂಭೀರ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.
ಮನೋಹರ ಅವರು ಪಾದೆಬೆಟ್ಟು ನಿವಾಸಿಯಾಗಿದ್ದು 25 ವರ್ಷಗಳಿಂದ ರಿಕ್ಷಾ ಚಲಾಯಿಸುತ್ತಿದ್ದರು ಹಾಗೂ ದ್ವಿಚಕ್ರ, ತ್ರಿಚಕ್ರ ವಾಹನಗಳ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19