ಉಡುಪಿ: ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡು, ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ, ಆಕೆಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿಯ ಬಡಗುಬೆಟ್ಟುವಿನ ಬಸ್ ಕಂಡಕ್ಟರ್ ದೀಪಕ್ (19) ಮತ್ತು ಆತನ ಸ್ನೇಹಿತ, ಪರ್ಕಳ ಅತ್ರಾಡಿ ನಿವಾಸಿ ನವೀನ್ ಶೆಟ್ಟಿ (21) ಬಂಧಿತ ಆರೋಪಿಗಳು.
ಜುಲೈ 19 ರಂದು ಆರೋಪಿಗಳು ಬಪ್ಪನಾಡಿನಿಂದ ಉಡುಪಿಗೆ ಸ್ಕೂಟರ್‌ನಲ್ಲಿ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಅಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೋಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19