ಬಂಟ್ವಾಳ: ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 11ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಯಾನೆ ಸಾಹಿತ್ (24) ಎಂದು ಗುರುತಿಸಲಾಗಿದೆ.
ಮೇ 27ರಂದು ಅಬ್ದುಲ್ ರಹ್ಮಾನ್ ಅವರನ್ನು ಮಾರಕಾಯುಧಗಳಿಂದ ಹತ್ಯೆಗೈದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಇದೀಗ ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಯಾನೆ ಸಾಹಿತ್ (24) ಬಂಧಿತಸಲಾಗಿದ್ದು. ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 11ಕ್ಕೆ ಏರಿದೆ. ಆರೋಪಿ ಶಾಹಿತ್ ಯಾನೆ ಸಾಹಿತ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಈತನನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19