ಮಂಗಳೂರು: ನಗರದ ಖಾಸಗಿ ಡೀಮ್ಡ್ ಟು ಬಿ ವಿಶ್ವವಿದ್ಯಾನಿಲಯದ ಕುಲಪತಿಯ ವಾಟ್ಸ್ ಆ್ಯಪ್ ಅಕೌಂಟ್ ಹ್ಯಾಕ್ ಮಾಡಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಲಪತಿಯ ಮೊಬೈಲ್‌ಗೆ ಕೊರಿಯರ್ ಕಂಪೆನಿಯಿಂದ ಅಂತ ಹೇಳಿ ಅಪರಿಚಿತ ವ್ಯಕ್ತಿಯೊಬ್ಬನ ಕರೆ ಬಂದಿದ್ದು, ಬಳಿಕ ಆತ ಕಳುಹಿಸಿದ ಲಿಂಕ್ ನ ಕ್ಲಿಕ್ ಮಾಡಿದ ಕೂಡಲೇ ಅವರ ಸಂಪರ್ಕದಲ್ಲಿದ್ದ ಇತರರ ಮೊಬೈಲ್ ನಂಬರ್‌ಗಳಿಗೆ ಹಣಕ್ಕಾಗಿ ಸಂದೇಶ ರವಾನೆಯಾಗಿದೆ. ತಕ್ಷಣ ಎಚ್ಚೆತ್ತ ಅವರು ಈ ಬಗ್ಗೆ ಎಲ್ಲರಿಗೂ ಮಾಹಿತಿ ರವಾನಿಸಿದ ಕಾರಣ ಯಾರೂ ಹಣ ಕಳುಹಿಸಿಲ್ಲ.
ಈ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19