ಚಿಕ್ಕಮಗಳೂರು: ಕಳಸ ತಾಲೂಕಿನ ಕೊಳಮಾಗೆ ಗ್ರಾಮದ ಬಳಿ ಧಾರಾಕಾರ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಸಮೇತವಾಗಿ ಚಾಲಕ ಭದ್ರಾ ನದಿ ಪಾಲಾದ ಪರಿಣಾಮ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ.
ಭದ್ರಾ ನದಿಯ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಜೀಪ್ ವಾಹನ ಸಮೇತವಾಗಿ ನದಿಗೆ ಬಿದ್ದು ಗಣಪತಿಕಟ್ಟೆ ನಿವಾಸಿ ಶಮಂತ್(23) ಯುವಕ ಮೃತಪಟ್ಟಿದ್ದಾನೆ. ಚಾಲಕ ಶಮಂತ್ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಹೋಗುವಾಗ ಈ ಅವಘಡ ಸಂಭವಿಸಿದೆ.
ಈ ಘಟನೆ ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಹೆಚ್ಚಿನ ತನಿಖೆ ನಡೆದಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19